ಮಂಗಳೂರು:ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಒಬ್ಬ ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಹದಿನೈದಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ‌ ಬೂಡುಜಾಲ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಈ ಖಾಸಗಿ ಬಸ್​ನಲ್ಲಿ ಮದುವೆಗೆ ತೆರಳುತ್ತಿದ್ದವರಿದ್ದು, ಬಸ್​ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ವಿವರ ಹಾಗೂ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಂಡತಿಯೊಂದಿಗೆ ಜಗಳ, ಇಬ್ಬರು ಗಂಡಂದಿರ ಸಾವು!

ಕರೊನಾದಿಂದಾಗಿ ಒಂದೇ ದಿನ 19 ಮಂದಿ ಸಾವು; ಐಸಿಯುನಲ್ಲಿ 327ಕ್ಕೆ ಏರಿತು ಸೋಂಕಿತರ ಸಂಖ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
