ಉಡುಪಿ:ಮೈಸೂರಿನ ಟೂರಿಸ್ಟ್ ಬಸ್ಸೊಂದು ಕಾರ್ಕಳದ ಎಸ್.ಕೆ ಬಾರ್ಡರ್ ಬಳಿ ಬಂಡೆಗಲ್ಲಿಗೆ ಬಡಿದು 9 ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದ ಗುಡ್ಡಕ್ಕೆ ಬಡಿದಿದೆ. ಎಸ್.ಕೆ ಬಾರ್ಡರ್ ಸಮೀಪದ ಅಬ್ಬಾಸ್ ಕಟ್ಟಿಂಗ್ ಬಳಿ ಈ ದುರಂತ ಸಂಭವಿಸಿದೆ.
ಪ್ರವಾಸಕ್ಕಾಗಿ ಬಂದಿದ್ದ ಸುಮಾರು ಮೂವತ್ತೈದು ಜನರು ಬಸ್​ನಲ್ಲಿದ್ದರು. ಅಪಘಾತದ ತೀವ್ರತೆಗೆ ಬಸ್ಸಿನ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಡ್ರೈವರ್ ಸಹಿತ ಆತನ ಹಿಂದಿದ್ದ 9 ಜನರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಇನ್ನೂ ಹಲವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯರು ಮತ್ತು ಪೊಲೀಸರು ಗಾಯಗಳು ಗಳನ್ನು ಆಸ್ಪತ್ರೆಗೆ ಸಾಗಿಸಿ ಬಸ್ಸನ್ನು ತೆರವುಗೊಳಿಸಲು ಶ್ರಮಿಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 14 =
Remember me
