ಕೊಪ್ಪಳ:ಗುಳದಳ್ಳಿ ಗ್ರಾಮದ ಬಳಿ ಶುಕ್ರವಾರ ಮಧ್ಯಾಹ್ನ ಸಾರಿಗೆ ಬಸ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೊಸಪೇಟೆ ಮೂಲದವರು ಎಂದು ಗುರುತಿಸಲಾಗಿದೆ. ಯುವಕರಿಬ್ಬರು ಸಂಚರಿಸುತ್ತಿದ್ದ ಬೈಕ್​ಗೆ ಗಂಗಾವತಿ-ಕೊಲ್ಹಾಪುರ ಮಾರ್ಗದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ ಸವಾರರಿಬ್ಬರಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಆಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.ಇದನ್ನೂ ಓದಿರಿಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ
3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!

ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
