ಉಡುಪಿ:ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ನಾಗರಾಜ್ (40), ಪ್ರತ್ಯುಷಾ(32) ಮತ್ತು 2 ವರ್ಷದ ಮಗು ಮೃತ ದುರ್ದೈವಿಗಳು. ಆಂಧ್ರಪ್ರದೇಶದ ಮೂಲದ ಕುಟುಂಬ ಕಾರಿನಲ್ಲಿ ಧರ್ಮಸ್ಥಳದಿಂದ ಶೃಂಗೇರಿ ಹೋಗುತ್ತಿತ್ತು. ಮಾರ್ಗಮಧ್ಯೆ ಕಾರು ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ದುರಂತ ಅಂತ್ಯ ಕಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.
ಸೈಕ್ಲೋನ್​ ಎಫೆಕ್ಟ್​: ಬೆಂಗಳೂರು ಸೇರಿದಂತೆ ಹಲವೆಡೆ ರಾತ್ರಿಯಿಡೀ ತುಂತುರು ಮಳೆ, ರಾಜ್ಯದಲ್ಲಿ ಥಂಡಿ ವಾತಾವರಣ

ಮಂಡ್ಯದಲ್ಲಿ ಹಾಡಹಗಲೇ ಪೊಲೀಸಪ್ಪನ ಮನೆಗೆ ಕನ್ನ ಹಾಕಿದ ಖದೀಮರು!

ಒಂದೇ ರಾತ್ರಿ 2 ಬಾರಿ ಸಂಭೋಗಿಸಲು ನಿರಾಕರಿಸಿದ ಪತ್ನಿಯನ್ನೇ ಕೊಂದು ಹೈಡ್ರಾಮ! ಈತ ಕಟ್ಟಿದ ಕಥೆ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
