ಯಾದಗಿರಿ:ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದು, ಆರು ಜನರು ಗಾಯಗೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕುಂಬಾರಪೇಟ ಬಳಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದ 7 ಜನರು ಸುರಪುರದಿಂದ ದೇವಾಪುರಕ್ಕೆ ತೆರಳುತ್ತಿದ್ದರು. ಬಸ್​ ಬೆಂಗಳೂರಿಗೆ ತೆರಳುತ್ತಿದ್ದು, ಆಟೋ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಎರಡನೇ ಮಗುವೂ ಹೆಣ್ಣಾಯ್ತೆಂದು ಮೊದಲ ಮಗಳನ್ನು ಕೊಲ್ಲಲು ಯತ್ನಿಸಿದ ತಂದೆ!
ಅಪಘಾತದ ತೀವ್ರತೆಗೆ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಗಾಯಗೊಂಡಿರುವ ಆರು ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

ಟೆಸ್ಟ್​ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 9 =
Remember me
