ವಿಜಯಪುರ:ಚುನಾವಣಾ ತರಬೇತಿಗೆ ಸಿಬ್ಬಂದಿ ಹೊರಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳದಿಂದ ಸಿಂದಗಿಗೆ ತೆರಳುತ್ತಿದ್ದ ವೇಳೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಘಟನೆ‌ ನಡೆದಿದೆ.
ಇದನ್ನೂ ಓದಿ:ಆಜಾನ್‌ ವೇಳೆ ಭಾಷಣ ನಿಲ್ಲಿಸಿ ಗೌರವ ತೋರಿದ ರಾಹುಲ್ ಗಾಂಧಿ
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಸುಮಾರು 8-10 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್ ಆರ್‌ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಧಾರಾಕಾರ ಮಳೆ; ಮನೆ ಕುಸಿದು 20 ದಿನದ ಹಸುಗೂಸು, ವೃದ್ಧೆ ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
