ಮಂಡ್ಯ:ಕೆಲವರು ದಯಾಮರಣ ಕೋರಿ ಅರ್ಜಿ ಸಲ್ಲಿಸುವುದಿದೆ. ಆದರೆ ಇಲ್ಲೊಬ್ಬರು ಆತ್ಮಹತ್ಯೆಗೆ ಅನುಮತಿ ಕೋರಿ ಮನವಿ ಸಲ್ಲಿಸಿರುವ ಪ್ರಕರಣವೊಂದು ನಡೆದಿದೆ. ಸರ್ಕಾರಿ ಬಸ್​ ಕಂಡಕ್ಟರ್​ ಒಬ್ಬರು ತಮ್ಮ ಸಂಸ್ಥೆಯ ಮುಖ್ಯಸ್ಥರಿಗೆ ಇಂಥದ್ದೊಂದು ಮನವಿ ಸಲ್ಲಿಸಿದ್ದಾರೆ.
ಜಗದೀಶ್​ ಎಂಬವರು ಹೀಗೆ ಮನವಿ ಮಾಡಿಕೊಂಡ ಚಾಲಕ-ಕಂ-ನಿರ್ವಾಹಕ. ಇವರು ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಇವರು ಆ ನಿಟ್ಟಿನಲ್ಲಿ ಪತ್ರವೊಂದನ್ನು ಬರೆದಿಟ್ಟಿದ್ದಾರೆ.
ಇದನ್ನೂ ಓದಿ:ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ಕೊಡಲ್ಲ: ಎಂ.ಪಿ.ರೇಣುಕಾಚಾರ್ಯ
ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಅವರಲ್ಲಿ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನು ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಎಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ-ಅವಮಾನವನ್ನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡುವಂತೆ ಪತ್ರ ಬರೆದಿರುವ ಅವರು, ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ ಎಂದೂ ಉಲ್ಲೇಖಿಸಿದ್ದಾರೆ.
ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ

ಉರುಳಿ ಬಿದ್ದ ಬೃಹತ್ ಬಂಡೆ, ಎರಡು ಕಾರು ಅಪ್ಪಚ್ಚಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 6 =
Remember me
