ಬೆಳಗಾವಿ:ಕರ್ನಾಟಕ ವಾಯವ್ಯ ಸಾರಿಗೆ ಬಸ್​​ ಚಾಲಕರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಬಿ.ಎಸ್​​. ತೋಟಗಿ ಅವರಿಗೆ ಇಂದು ಸಾರಿಗೆ ಇಲಾಖೆಯ ಸಿಬ್ಬಂದಿಗಳು ಆತ್ಮೀಯ ಬೀಳ್ಕೊಡುಗೆ ನೀಡಿದರು.
ಇದನ್ನೂ ಓದಿ:ರೀಲ್ಸ್​ ಮೋಜಿಗಾಗಿ ನಕಲಿ ಗನ್​ ಬಳಕೆ; ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು!
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್​​ ನಿಲ್ದಾಣದ ವಾಯವ್ಯ ಕರ್ನಾಟಕ ಸಾರಿಗೆ ಘಟಕದಲ್ಲಿ ಸೇವೆ ಸಲ್ಲಿಸಿದ ಬಿ.ಎಸ್​​. ತೋಟಗಿ ಅವರು ತಾವು ಓಡಿಸುತ್ತಿದ್ದ ಬಸ್​ಗೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಬಳಿಕ ನಿವೃತ್ತಿ ಹೊಂದಿದರು.
ಚಾಲಕ ಬಿ.ಎಸ್​​. ತೋಟಗಿ ಅವರಿಗೆ ಸತ್ಕಾರ ಕಾರ್ಯಕ್ರಮ ಆಯೋಜಿಸಿದ್ದ ಇಲಾಖೆಯ ಸಿಬ್ಬಂದಿ ವಿಶೇಷ ರೀತಿಯಲ್ಲಿ ಬೀಳ್ಕೊಟ್ಟರು. ಈ ವೇಳೆ ಸಿಬ್ಬಂದಿ, ಬಂಧು-ಬಳಗದವರು, ಆತ್ಮೀಯರು ಬಂದು ತೋಟಗಿ ಮತ್ತು ಅವರ ಪತ್ನಿಗೆ ಹೂಗುಚ್ಚ ನೀಡಿ ಗೌರವಿಸಿದರು. ಕಾರ್ಯಕ್ರಮದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಹಲವರು ಚಾಲಕ ಬಿ.ಎಸ್​​. ತೋಟಗಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ,(ಏಜೆನ್ಸೀಸ್).
ಫಿಲಂ ಮೇಕರ್ಸ್​ ಮೊದಲು ಈ ಐಡಿಯಾ ಬಳಸಿಕೊಳ್ಳಲಿ: ನಟ ರಾಜ್​ ಬಿ.ಶೆಟ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
