ಗದಗ:ಚಾಮರಾಜನಗರದಲ್ಲಿ ಕೆಎಸ್ಆರ್​ಟಿಸಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಹಾಗೂ 30ಕ್ಕೂ ಅಧಿಕ ಮಂದಿ ಗಾಯಗೊಂಡ ಪ್ರಕರಣದ ಬೆನ್ನಿಗೇ ಸಾರಿಗೆ ಸಂಸ್ಥೆಯ ಮತ್ತೊಂದು ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಕಾರ್ ಡೋರ್​ ತೆಗೆಯಲಾಗದೆ ಸಾವು!; ರಕ್ಷಿಸುವಷ್ಟರಲ್ಲಿ ಸ್ಫೋಟ, ಜೀವಂತ ಸುಟ್ಟುಹೋದ ಯುವಕ..
ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್​​ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್​; ಇಬ್ಬರ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 9 =
Remember me
