ಕಲಬುರಗಿ:ಮದುವೆ ದಿಬ್ಬಣದ ಮೂವತ್ತಕ್ಕೂ ಅಧಿಕ ಜನರಿದ್ದ ಬಸ್ಸೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿದ ದುರಂತ ಸಂಭವಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.
ಕಲಬುರಗಿಯ ಕಡಣಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದಾಚೆಗೆ ಸರಿದ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ. ಬಸ್​ನಲ್ಲಿ ಮಹಿಳೆಯರು ಮಕ್ಕಳು ಸೇರಿ 30ಕ್ಕೂ ಅಧಿಕ ಮಂದಿ ಹಾಜರಿದ್ದರು.
ಕೂಡಲೇ ಗ್ರಾಮಸ್ಥರು ಸಹಾಯಕ್ಕೆ ಧುಮುಕಿದ್ದು, ಜೆಸಿಬಿ ಯಂತ್ರದ ಮೂಲಕ ಪಲ್ಟಿಯಾಗಿರುವ ಬಸ್​ ಮೇಲೆತ್ತಲು ಪ್ರಯತ್ನಿಸಲಾಗಿದೆ. ಅದಾಗ್ಯೂ ಇನ್ನೂ ಮೂವರು ಬಸ್​ನಡಿಗೆ ಸಿಲುಕಿರುವ ಶಂಕೆ ಇದೆ. ಕಲಬುರಗಿಯಲ್ಲಿ ಮದುವೆ ಮುಗಿಸಿಕೊಂಡವರು ಈ ಬಸ್​ನಲ್ಲಿ ಹಾವನೂರು ಕಡೆಗೆ ಹೋಗುತ್ತಿದ್ದರು.
ಮತ್ತೆ ತಲೆಗೆ ಹುಳಬಿಟ್ಟ ಉಪೇಂದ್ರ; ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರನಾ?

ಶಾವಿಗೆ-ಸಂಡಿಗೆ ಒಣಗಿಸಲು ಬಳಕೆಯಾದ ಸುವರ್ಣಸೌಧ!; ಕೆಲಸ ಕಳೆದುಕೊಂಡ ಮಹಿಳೆ, ಇಂಜಿನಿಯರ್​ಗೆ ನೋಟಿಸ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 15 =
Remember me
