ಕಲಬುರಗಿ:ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಕಾಳಗಿ ಬಳಿ ನಡೆದಿದೆ.
40 ಮಂದಿ ಪ್ರಯಾಣಿಕರನ್ನು ಹೊತ್ತು ಚಿಂಚೋಳಿ ಕಡೆಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್​ ಕಾಳಗಿ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ಬರೀ ತಳ್ಳಿದ್ದಕ್ಕೇ ಸತ್ಹೋದ್ಲು ಪ್ರಿಯತಮೆ; ಗಾಬರಿಯಲ್ಲಿ ಮತ್ತೆ ಕತ್ತು ಸೀಳಿದ ಪ್ರಿಯಕರ!
ಈ ಕುರಿತು ಪ್ರತಿಕ್ರಿಯಿಸಿರುವ​ ಅಧಿಕಾರಿ ಒಬ್ಬರು ಚಿಂಚೋಳಿ ಕಡೆಯಿಂದ ಬೆಂಗಳೂರಿನತ್ತ ಹೊರಟ್ಟಿದ್ದ ಬಸ್​ ಕಾಳಗಿ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಒಬ್ಬರಿಗೆ ಕಣ್ಣು ಹಾಗೂ ಇನ್ನೊಬ್ಬರ ಕಾಲಿಗೆ ಗಂಭಿರವಾಗಿ ಗಾಯವಾಗಿದೆ.
ರಟ್​ಕಲ್​ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಬಸ್​ ಪಲ್ಟಿಯಾಗಲು ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
