ಬೆಂಗಳೂರು:ಕಲ್ಯಾಣ ಕರ್ನಾಟಕ ಭಾಗಕ್ಕೆ ಬುಧವಾರದಿಂದ ಬಸ್ ಸಂಚಾರ ಸೇವೆ ಆರಂಭವಾಗಲಿವೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಬುಧವಾರ ಬೆಳಗ್ಗೆ 7 ರಿಂದ ಬಸ್ ಸಂಚಾರ ಆರಂಭವಾಗಲಿದೆ. ಸಂಜೆ 7ರ ಒಳಗೆ ತಲುಪುವ ರೀತಿ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿVIDEO ] ಅನಾಹುತಕಾರಿ ಅಂಫಾನ್!
ಮಂಗಳವಾರ ಎಲ್ಲ ಕಡೆಗಳಿಂದ ಮಾಹಿತಿ ತೆಗೆದುಕೊಳ್ಳಲಾಗಿದೆ. ನಿಗದಿತ ವೇಳೆಗೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಇದಕ್ಕೆ ಮುನ್ನ ಮಂಗಳವಾರದಿಂದ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಸರ್ಕಾರಿ ಬಸ್ ಸೇವೆಯನ್ನು ಪುನರಾರಂಭಿಸಿತು. ಸರಿಯಾದ ಮಾರ್ಗಸೂಚಿ ಇಲ್ಲದ್ದರಿಂದ ಗೊಂದಲ ಉಂಟಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಈ ಹಿನ್ನೆಲೆಯಲ್ಲಿ ಈಗ ಸಚಿವರು ಮತ್ತು ಅಧಿಕಾರಿಗಳು ಎಚ್ಚೆತ್ತು ಮೊದಲೇ ಸಮಯ ನಿಗದಿಪಡಿಸಿದ್ದಾರೆ.
ತರಕಾರಿ ಮತ್ತು ಹಣ್ಣುಗಳನ್ನು ಸ್ಯಾನಿಟೈಸರ್​ನಲ್ಲಿ ಸ್ವಚ್ಛಗೊಳಿಸಬೇಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 13 =
Remember me
