ಬೆಂಗಳೂರು:ಒಂದೂವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಹಸಿರು ವಲಯದ ಜಿಲ್ಲೆಗಳಲ್ಲಿ ಸೋಮವಾರ ಆರಂಭವಾಗುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಅಂತರ್​ಜಿಲ್ಲಾ ಸೇವೆ ಇರುವುದಿಲ್ಲ. ಕೇಸರಿ ವಲಯದ ಜಿಲ್ಲೆಗಳಲ್ಲಿ ಬಸ್ ಸೇವೆ ನೀಡುವ ಕುರಿತು ಈವರೆಗೆ ನಿರ್ಧರಿಸಿಲ್ಲ. ಬಸ್​ನಲ್ಲಿ ಯಾರು ಬೇಕಾದರೂ ಸಂಚರಿಸಬಹುದು. ಆದರೆ, ಪ್ರಯಾಣಿಕರು ಬಸ್ ಹತ್ತುವಾಗ, ಒಳಗೆ ಕುಳಿತುಕೊಂಡ ನಂತರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಸಂಚಾರ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ ಮತ್ತು ಯಾದಗಿರಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
