ಉಡುಪಿ:ಎನ್‌ಆರ್‌ಐ ಉದ್ಯಮಿ, ಇಂದ್ರಾಳಿ ನಿವಾಸಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಯನ್ನೇ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ ಕೊಲೆ ಕೇಸ್​ನಲ್ಲಿ ಜಾಮೀನು ಪಡೆದು ಹೊರ ಬಂದಿದ್ದರು. ಸದ್ಯ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ರಾಜೇಶ್ವರಿ ಶೆಟ್ಟಿ ಮೇಲೆ ಕೇಸ್ ದಾಖಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಮಾಲೀಕತ್ವದ ಖಾಸಗಿ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳಾದ ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ ಎಂಬುವರನ್ನು ಬಂಧಿಸಿದ್ದಾರೆ. ರಾಜೇಶ್ವರಿ ಶೆಟ್ಟಿ ಸೇರಿದಂತೆ ಮೂವರ ಬಂಧನ ಬಾಕಿ ಇದೆ.ಇದನ್ನೂ ಓದಿರಿತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ಭಾಸ್ಕರ್​ ಶೆಟ್ಟಿ ಕೊಲೆ ಪ್ರಕರಣ ದೇಶ, ವಿದೇಶದಲ್ಲೂ ಸುದ್ದಿಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ. 2016 ಜುಲೈ 28ರಂದು ಇಂದ್ರಾಳಿ ಮನೆಯಲ್ಲಿ ಭಾಸ್ಕರ ಶೆಟ್ಟಿ ಸ್ನಾನ ಮುಗಿಸಿ ಹೊರ ಬರುವಾಗ ಆರೋಪಿಗಳು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ, ರಾಡಿನಿಂದ ತಲೆಗೆ ಹೊಡೆದು ಕೊಲೆಗೈದಿದ್ದರು. ಬಳಿಕ ಮೃತದೇಹವನ್ನು ಕಾರಿನಲ್ಲಿ ನಂದಳಿಕೆ ನಿರಂಜನ್ ಭಟ್ ಮನೆಗೆ ಸಾಗಿಸಿ, ಮೃತದೇಹ ಸುಡಲೆಂದೇ ನಿರ್ಮಿಸಲಾಗಿದ್ದ ಹೋಮಕುಂಡದಲ್ಲಿ ಸುಟ್ಟಿದ್ದರು. ಬಳಿಕ ಊರಿನ ಸಮೀಪವಿದ್ದ ನೀರಿನ ತೋಡಿಗೆ ಮೂಳೆ, ಬೂದಿಯನ್ನು ಬಿಸಾಡಲಾಗಿತ್ತು.
ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
