ಬೆಳಗಾವಿ:ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಜತೆಗೆ ಕರ್ನಾಟಕ ಮೂರು ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆಯ ಕಾರ್ಯ ಭರದಿಂದ ಸಾಗುತ್ತಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ, ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯ ಫಲಿತಾಂಶದ ಮೇಲೆ ಕುತೂಹಲ ಗರಿಗೆದರಿದೆ.
ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯ ಅಂಚೆ ಮತಎಣಿಕೆಯಲ್ಲಿ ರಾಯಚೂರಿನ ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುನ್ನಡೆ ಸಾಧಿಸಿದರೆ, ಬೀದರ್​ನ ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಕರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪಿಪಿಇ ಕಿಟ್, ಸ್ಯಾನಿಟೈಸರ್​, ಮಾಸ್ಕ್​ ಸೇರಿದಂತೆ ಮುಂತಾದ ಮುಂಜಾಗ್ರತಗಳನ್ನು ತೆಗೆದುಕೊಳ್ಳಲಾಗಿದೆ. ಫಲಿತಾಂಶದ ಬಳಿಕ ಗೆಲುವಿನ ಆಚರಣೆ ಮಾಡದಂತೆ ಅನೇಕ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ.
LIVE| ಪಂಚರಾಜ್ಯ ಚುನಾವಣಾ ಫಲಿತಾಂಶದ ನೇರಪ್ರಸಾರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 7 =
Remember me
