ಬೆಂಗಳೂರು:ರಾಜ್ಯ ಸಚಿವ ಸಂಪುಟ ಪುನಾರಚನೆ, ವಿಸ್ತರಣೆ ಕುರಿತ ಕುತೂಹಲ, ನಿರೀಕ್ಷೆಗಳು ಮುಂದುವರಿದಿರುವಂತೆಯೇ ಅದಕ್ಕೂ ಮೊದಲು ನಿಗಮ, ಮಂಡಳಿಗಳ ಸ್ಥಾನ ತುಂಬುವ ಕೆಲಸ ಮಾಡಿದ್ರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಆದಾಗ್ಯೂ, ಸಚಿವಸಂಪುಟ ವಿಸ್ತರಣೆ, ಪುನಾರಚನೆ ಕುತೂಹಲ ಉಳಿಸಿಕೊಂಡಿರುವ ಬಿಎಸ್​ವೈ ಒಂದೊಂದೇ ಸುಳಿವು ನೀಡಲಾರಂಭಿಸಿದ್ದಾರೆ.
ಸಿ.ಪಿ.ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದರ ಬಗ್ಗೆ ಬಿಎಸ್​ವೈ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ರೇಣುಕಾಚಾರ್ಯ ವಿರೋಧ ವ್ಯಕ್ತಪಡಿಸಿದ್ದರು. ಸುದ್ದಿಗಾರರು ಈ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿದಾಗ, ಸಿ.ಪಿ.ಯೋಗೀಶ್ವರ್ ಸಚಿವರಾಗೋದು ಖಚಿತ ಎಂದು ಬಿಎಸ್​ವೈ ಸ್ಪಷ್ಟಪಡಿಸಿದರು.
ಇದನ್ನೂ ಓದಿ:Web Exclusive| ದೇಶದಲ್ಲೇ ಹುಣಸೂರು ಶಿಕ್ಷಣ ವ್ಯವಸ್ಥೆ ದಿ ಬೆಸ್ಟ್​!
ಅವರು ಮಂಗಳವಾರ ಬೆಳಗ್ಗೆ ರಾಜ್ಯದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ನಿಮಿತ್ತ ಅವರ ಪ್ರತಿಮೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಸಚಿವ ಸಂಪುಟಕ್ಕೆ ಸಿಪಿವೈ ಸೇರ್ಪಡೆ ವಿಷಯ ದೃಢೀಕರಿಸಿದರು.
ಸೆನ್ಸೆಕ್ಸ್ 120ಕ್ಕೂ ಹೆಚ್ಚು ಅಂಶ ಏರಿಕೆ, 13,000 ಗಡಿ ದಾಟಿದ ನಿಫ್ಟಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + sixteen =
Remember me
