ಬೆಂಗಳೂರು:ಯಾರು ಯಾವಾಗ ಹೇಗೆ ಅಗಲುತ್ತಾರೋ ಎಂದು ಹೇಳುವುದು ಕಷ್ಟ. ಆದರೆ ಇದ್ದಷ್ಟೂ ಕಾಲ ನಗಿಸಿ, ಖುಷಿ ಕೊಟ್ಟು ಹೋಗಬೇಕು ಎಂಬ ಮಾತಿದೆ. ಅದರಲ್ಲೂ ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿದ್ದು, ಜನರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವಿಗೀಡಾಗುತ್ತಿರುವುದು ಈ ಮಾತಿಗೆ ಇನ್ನಷ್ಟು ಪುಷ್ಟಿ ನೀಡುತ್ತದೆ.
ಇದನ್ನೂ ಓದಿ:ಚಿತ್ರಸಾಹಿತಿ, ಹಿರಿಯ ನಟ, ನಿರ್ದೇಶಕ ಸಿ.ವಿ.ಶಿವಶಂಕರ್ ವಿಧಿವಶ
ಇಂದು ಹೃದಯಾಘಾತದಿಂದ ನಿಧನರಾದ ಚಿತ್ರಸಾಹಿತಿ-ನಿರ್ದೇಶಕ ಸಿ.ವಿ.ಶಿವಶಂಕರ್ ಅವರು ಹತ್ತು ದಿನಗಳ ಹಿಂದೆ ರೀಲ್ಸ್​ವೊಂದರ ಮೂಲಕ ಬಹಳಷ್ಟು ಮಂದಿಯನ್ನು ರಂಜಿಸಿದ್ದರು. ಅವರು ತಮ್ಮ ಪುತ್ರ, ಸಾಫ್ಟ್​ವೇರ್ ಉದ್ಯೋಗಿ ಲಕ್ಷ್ಮಣ್ ಅವರೊಂದಿಗೆ ಮಾಡಿದ್ದ ಒಂದು ವಿಡಿಯೋ ತುಣುಕು ವೈರಲ್ ಆಗಿತ್ತು. ನಟ, ಚಿತ್ರಸಾಹಿತಿಯೂ ಆಗಿರುವ ಪುತ್ರ ಲಕ್ಷ್ಮಣ್ ತಮ್ಮ ತಂದೆಯ ಜತೆಗಿನ ಆ ರೀಲ್ಸ್​ ಜೂ. 17ರಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿಕೊಂಡಿದ್ದರು.
ಇದನ್ನೂ ಓದಿ:ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

ಆ ‘ಜ್ಯೋತಿ’ ಇದೆ ಎಂದು ಗೃಹಜ್ಯೋತಿ ನೋಂದಣಿ ಕಡೆಗಣಿಸಬೇಡಿ!; ಇಲ್ಲಿದೆ ವಿವರ ಗಮನಿಸಿ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + 5 =
Remember me
