ಚಾಮರಾಜನಗರ:ನೋಟುಗಳಲ್ಲಿನ ಗಾಂಧೀಜಿ ಭಾವಚಿತ್ರ ತೆಗೆಯಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ವಾಟಾಳ್​ ನಾಗರಾಜ್​ ಗಂಭೀರ ಆರೋಪ ಮಾಡಿದ್ದಾರೆ.
ಮುಸ್ಲಿಂ ಸಂಘಟನೆಗಳು ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಸಂವಿಧಾನವನ್ನು ಮೂಲೆಗುಂಪು ಮಾಡಲು ಹೊರಟಿದೆ ಎಂದು ಹೇಳಿದರು.
ಮುಸ್ಲಿಮರು ಈ ದೇಶದ ಮಣ್ಣಿನ ಮಕ್ಕಳು. ಅವರನ್ನು ಹೊರಗೆ ಹಾಕುವುದು ಸಿಎಎ ಮತ್ತು ಎನ್​ಆರ್​ಸಿ ಉದ್ದೇಶ. ಪೌರತ್ವ ಕಾಯ್ದೆ ಕರಾಳವಾಗಿದ್ದು, ಅದು ಬೇಡವೇ ಬೇಡ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − four =
Remember me
