ಬೆಂಗಳೂರು: ಸಂಪುಟ ವಿಸ್ತರಣೆಗೆ ಇರುವ ತೊಡಕು ನಾಳೆ ಬಹುತೇಕ ಅಂತ್ಯಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಇಬ್ಬರು ನಾಯಕರು ಸಿಎಂ ಭೇಟಿಗೆ ಸಮಯ ನೀಡಿದ್ದಾರೆ.
ಇಂದು ರಾತ್ರಿ 9 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ 10 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಸಮಯ ನೀಡಿದ್ದಾರೆ. ಇವರ ಜತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದರು.
ಹೈಕಮಾಂಡ್​ ಪಟ್ಟಿಗೆ ಒಪ್ಪಿಗೆ ಸೂಚಿಸಿದ ನಂತರ ಸಂಪುಟ ವಿಸ್ತರಣೆಯಾಗಲಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
