ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ನಾಲ್ವರು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಆನಂದ್​ ಸಿಂಗ್​ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ, ಗೋಪಾಲಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಶಿವರಾಂ ಹೆಬ್ಬಾರ್​ಗೆ ಹಿಂದೆ ನೀಡಿದ್ದ ಕಾರ್ಮಿಕ ಖಾತೆಯೊಂದಿಗೆ ಸಕ್ಕರೆ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ. ಸಿಸಿ ಪಾಟೀಲ್​ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ನೀಡಿದ್ದಾರೆ.ಸಚಿವರಿಗೆ ಹಂಚಿಕೆ ಮಾಡಿದ ಖಾತೆಗಳ ಪರಿಷ್ಕೃತ ಪಟ್ಟಿಯನ್ನು ಸಿಎಂ ಯಡಿಯೂರಪ್ಪ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ.
ರಾಜ್ಯಪಾಲರ ಅಂಕಿತ ದೊರೆತ ನಂತರ ಅಧಿಕೃತ ಆದೇಶ ಸಂಜೆ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ (ದಿಗ್ವಿಜಯ ನ್ಯೂಸ್​)
ಖಾತೆ ಹಂಚಿಕೆಯನ್ನು ಯಾವುದೇ ಕಗ್ಗಂಟಿಲ್ಲದೆ ಮಾಡಿ ಮುಗಿಸಿದ ಸಿಎಂ ಯಡಿಯೂರಪ್ಪ; ಇಲ್ಲಿದೆ ನೋಡಿ ಸಚಿವರು ಹಾಗೂ ಅವರಿಗೆ ಸೇರಿದ ಇಲಾಖೆಗಳ ಪಟ್ಟಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
