ಬೆಂಗಳೂರು:ಸಂಪುಟ ವಿಸ್ತರಣೆಯ ನಿರೀಕ್ಷೆಯೊಂದಿಗೆ ಸಚಿವ ಸ್ಥಾನ ಆಸೆ ಇಟ್ಟುಕೊಂಡಿದ್ದ ಸಚಿವಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಆಘಾತ ನೀಡಿದ್ದಾರೆ.
ಚಿತ್ರದುರ್ಗಕ್ಕೆ ಹೊರಡುವ ಮುನ್ನ ಸಂಪುಟ ವಿಸ್ತರಣೆ ವಿಳಂಬ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಯೋಣ, ನಾವು-ನೀವು ಇಬ್ಬರೂ ಕಾಯಲೇಬೇಕು ಎಂದು ಹೇಳು ಮೂಲಕ ಸಂಪುಟ ವಿಸ್ತರಣೆಗೆ ಇನ್ನು ಕಾಲ ಕೂಡಿ ಬಂದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ:‘ಮನರಂಜನೆ ಬೇಕೆನಿಸಿದ್ರೆ ಹೋಗಿ ರೇಪ್​ ಮಾಡಿ’: ಸಿಎಂ ಮಮತಾ ವಿರುದ್ಧ ಆರೋಪ, ಬಿಜೆಪಿ ನಾಯಕಿಗೆ ಶಾಕ್​!
ಇದಕ್ಕೂ ಮುನ್ನ ಕಾವೇರಿ ನಿವಾಸದಿಂದ ಹೊರಟ ಸಿಎಂ ಬಿಎಸ್​ವೈ ಎಚ್ ಎ ಎಲ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಿತ್ರದುರ್ಗ ಮತ್ತು ಶಿವಮೊಗ್ಗಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.(ದಿಗ್ವಿಜಯ ನ್ಯೂಸ್​)
Web Exclusive | ನೂತನ ಶಿಕ್ಷಣ ನೀತಿ ಮಾಹಿತಿ ಕಿರುಚಿತ್ರ; 12 ನಿಮಿಷದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
