ಬೆಂಗಳೂರು:ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕಡೆಯಿಂದ ಪಟ್ಟಿ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಾನು ದೆಹಲಿಗೆ ಹೋಗಿ ಬಂದಿದ್ದು, ಪಟ್ಟಿಗೆ ಒಪ್ಪಿಗೆ ಕೊಟ್ಟು ಕಳುಹಿಸುವುದಾಗಿ ಹೇಳಿದ್ದಾರೆ.
ಎರಡ್ಮೂರು ದಿನಗಳಲ್ಲಿ ಹೈಕಮಾಂಡ್​ನಿಂದ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಸಿಕ್ಕಕೂಡಲೇ ವಿಸ್ತರಣೆ ಮಾಡಲಾಗುತ್ತದೆ ಎಂದರು. ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಅವರು ಹೇಳಿದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಮುಸ್ಲಿಂ ಯುವತಿಯನ್ನು ಮದುವೆಯಾಗಲು ಬಯಸಿದ ಹಿಂದೂವಿನ ಬರ್ಬರ ಹತ್ಯೆ
ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಪರಮಾಧಿಕಾರವಿದೆ. ಸಂಪುಟ ಹೇಗಿರಬೇಕು ಎಂಬುದನ್ನು ಅವರೇ ತೀರ್ವನಿಸುತ್ತಾರೆ. ಅವರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೊಂಡಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿ ದಾಟಿತ್ತು 66.4 ಕಿಲೋ ತೂಕದ 400 ಚಿನ್ನದ ಗಟ್ಟಿಗಳು !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × three =
Remember me
