ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್​ ಸೇರಿದಂತೆ 8ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ಧಾರೆ.
ಇನ್ನು ಪ್ರಮಾಣ ವಚನ ಕಾರ್ಯಕ್ರಮ ಮುಗಿದ ಬಳಿಕ ಸಿಎಂ, ಕಾಂಗ್ರೆಸ್​ ಹಾಗೂ ವಿರೋಧ ಪಕ್ಷದ ನಾಯಕರು ಭಾಷಣ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ಧಾರೆ.
ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರು ನೇರ ವಿಧಾನಸೌಧಕ್ಕೆ ಆಗಮಿಸಿದ್ದು ಪೂಜೆ ಸಲ್ಲಿಸಿ ಸಚಿವ ಸಂಪುಟ ಸಭೆ ಆರಂಭಿಸಿದ್ದಾರೆ.
ಈ ಹಿಂದೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಹೊರತರುವುದಾಗೊಇ ಆಶ್ವಾಸನೆ ನೀಡಿದ್ದರು. ಆ ನಿಟ್ಟಿನ್ಲಲಿ ಸಭೆ ಮಾಡಲಾಗುತ್ತಿದೆ.
ಇದನ್ನೂ ಓದಿ:ಸರ್ಕಾರಿ ಕಟ್ಟಡದ ಬೇಸ್​ಮಂಟ್​ನಲ್ಲಿ 2 ಕೋಟಿ ರೂ.ಗೂ ಅಧಿಕ ಹಣ, ಚಿನ್ನದ ಬಿಸ್ಕೆಟ್​ ಪತ್ತೆ!
ಇನ್ನು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದ್ದು ವಿಶೇಷವಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + seventeen =
Remember me
