
ಬೆಂಗಳೂರು:ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯು 3ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ಟಿ. ಪ್ರಭಾಕರ್ ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪತ್ನಿ ವಿ.ರೇಣುಕಾ ಅವರಿಗೆ ಬ್ಯಾಂಕ್ ಆ್ ಬರೋಡಾದ ಅಧಿಕಾರಿಗಳು 60 ಲಕ್ಷ ರೂ. ವಿಮಾ ಮೊತ್ತದ ಚೆಕ್‌ನ್ನು ಹಸ್ತಾಂತರಿಸಿದರು.ಬ್ಯಾಂಕ್ ವಲಯ ಮುಖ್ಯಸ್ಥ ಇಂದರ್ ಮೋಹನ್ ಸಿಂಗ್, ಡಿಜಿಎಂ ತರುಣ್ ಕುಮಾರ್ ಸಿನ್ಹಾ ಅವರು ಚೆಕ್ ನೀಡಿದರು.ಬ್ಯಾಂಕ್ ಆ್ ಬರೋಡಾದಲ್ಲಿ ವೇತನ ಖಾತೆ ಹೊಂದಿರುವವರಿಗೆ ವೈಯಕ್ತಿಕ ಹ ಅಪಘಾತ ಜೀವ ವಿಮೆಯನ್ನು ಬ್ಯಾಂಕ್ ಉಚಿತವಾಗಿ ಒದಗಿಸುತ್ತದೆ. ಈ ಕುರಿತು ಮೇ ತಿಂಗಳಲ್ಲಿ ಬ್ಯಾಂಕ್ ಆ್ ಬರೋಡಾ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಜತೆ ಒಡಂಬಡಿಕೆಯಾಗಿತ್ತು. ಇದರ ಪ್ರಕಾರ ಬ್ಯಾಂಕ್ ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯ ನಿರ್ವಹಿಸಿ ಬ್ಯಾಂಕ್‌ನ ಕೋರಮಂಗಲ ಶಾಖೆಯಲ್ಲಿ ಖಾತೆ ಹೊಂದಿದ್ದ ಪ್ರಭಾಕರ್ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 19 =
Remember me
