
ಬೆಂಗಳೂರು:ಹೇಮಾವತಿ ಲಿಂಕ್ ಕೆನಾಲ್ ಮೂಲಕ ಮಾಗಡಿ ಹಾಗೂ ಕುಣಿಗಲ್ ತಾಲೂಕಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಶ್ರೀರಂಗ ಕೆರೆ ತುಂಬಿಸುವ ಯೋಜನೆಗೆ ನೀರು ಖಾತರಿ ಪಡಿಸುವ ಯೋಜನೆ ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚಿಸಲಾಗಿದೆ.ಈ ತಾಂತ್ರಿಕ ಸಮಿತಿಗೆ ನಿವೃತ್ತ ಮುಖ್ಯ ಅಭಿಯಂತರರಾದ ಅರವಿಂದ ಡಿ ಕಣಗಿಲೆ ಅವರು ಅಧ್ಯಕ್ಷರಾಗಿದ್ದು, ಅಧೀಕ್ಷಕ ಅಭಿಯಂತರರಾದ ಬಿ.ಸುವರ್ಣ ಅವರು ಸದಸ್ಯ ಕಾರ್ಯದರ್ಶಿ, ನಿವೃತ್ತ ಪ್ರಧಾನ ಅಭಿಯಂತರರಾದ ಕೆ.ಬಾಲಕೃಷ್ಣ, ನಿವೃತ್ತ ಮುಖ್ಯ ಅಭಿಯಂತರರಾದ ಶಂಕರೇಗೌಡ, ಎಂ.ಜಿ. ಶಿವಕುಮಾರ್ ಅವರು ಸದಸ್ಯರಾಗಿದ್ದಾರೆ.ಜು.9ರಂದು ಸಂಜೆ 4ಕ್ಕೆ ಬೆಂಗಳೂರಿನ ಆನಂದರಾವ್ ವೃತ್ತದಲ್ಲಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಸಮಿತಿಯ ಮೊದಲ ಸಭೆ ನಡೆಸಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
