ಬೆಂಗಳೂರು:ಪ್ರಯಾಣಿಕರ ಕೊರತೆಯಿಂದಾಗಿ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಬಸ್​ಗಳ ಕಾರ್ಯಾಚರಣೆಯನ್ನು ಬಿಎಂಟಿಸಿ ರದ್ದು ಮಾಡಿದೆ.
ಲಾಕ್​ಡೌನ್ ಸಡಿಲಿಕೆ ನಂತರ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದ್ದರೂ ಕರೊನಾ ಭೀತಿಯಿಂದಾಗಿ ಜನರು ಬಸ್​ಗಳಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹಲವು ಮಾರ್ಗಗಳಲ್ಲಿ ಬಸ್​ಗಳು ಖಾಲಿ ಸಂಚರಿಸುವಂತಾಗಿದೆ. ಪಶ್ಚಿಮ, ಈಶಾನ್ಯ, ದಕ್ಷಿಣ ಮತ್ತು ಉತ್ತರ ವಿಭಾಗ ವ್ಯಾಪ್ತಿಯ ವಿವಿಧ ಮಾರ್ಗಗಳಲ್ಲಿನ 222 ಅನುಸೂಚಿಯನ್ನು ಸ್ಥಗಿತಗೊಳಿಸಿ ಬಿಎಂಟಿಸಿ ಆದೇಶಿಸಿದೆ.
ಈವರೆಗೆ ಆ ಮಾರ್ಗಗಳಲ್ಲಿ ಎರಡು ಅಥವಾ ಮೂರು ಬಾರಿ ಸಂಚರಿಸುತ್ತಿದ್ದ ಬಸ್​ಗಳು, ಒಮ್ಮೆ ಮಾತ್ರ ಸಂಚರಿಸಲಿವೆ. ಪ್ರಯಾಣಿಕರಿಲ್ಲದ ಕಾರಣ 70 ಮಾರ್ಗಗಳನ್ನು ಮೊಟಕುಗೊಳಿಸಲಾಗಿದೆ.
ಎಸ್​ಎಸ್​ಎಲ್​ಸಿ ಮೌಲ್ಯಮಾಪನಕ್ಕೆ ಎಸ್​ಒಪಿ; 13ರಿಂದ ಚಟುವಟಿಕೆ ಆರಂಭ ಸುರಕ್ಷತಾ ಕ್ರಮ ಅನುಸರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nineteen =
Remember me
