ಬೆಂಗಳೂರು:ಗೋಬಿ ಮಂಚೂರಿ, ಕಬಾಬ್​ಗೆ ಬಳಸುವ ಕೃತಕ ಬಣ್ಣವನ್ನು ರಾಜ್ಯ ಸರ್ಕಾರ ಇತ್ತೀಚಿಗಷ್ಟೆ ಬ್ಯಾನ್​ ಮಾಡಿತ್ತು. ಗೋಬಿ ಮಂಚೂರಿ, ಕಬಾಬ್​ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆಯಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ.
ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.
ನಿಮಗೆ ಗೊತ್ತಾ? ಸೀನು ಬರದಂತೆ ಹಿಡಿದರೆ ಸಾವಿನ ಕದಾ ತಟ್ಟಿದಂತೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
