ಬೆಳಗಾವಿ:ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳು ಮತದಾರರ ಮನವೋಲಿಕೆಗೆ ತಮ್ಮ ಪಕ್ಷದಿಂದ ತರುವ ಯೋಜನೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪ್ರಣಾಳಿಕೆ ಹಲವರ ಹುಬ್ಬೇರಿಸಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್‌‌ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದೆ: ಅಶೋಕ್ ಚವ್ಹಾಣ್
ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.
ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು, ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಬಿಜೆಪಿ ಬಿಟ್ಟ ಬೆನ್ನಲ್ಲೇ ಮತ್ತೊಂದು ದೃಢ ನಿರ್ಧಾರ ತೆಗೆದುಕೊಂಡ ಮಾಜಿ ಸಿಎಂ ಜಗದೀಶ್​ ಶೆಟ್ಟರ್​!
ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಿಂದ ಈ ಸಹೋದರರು ಸ್ಪರ್ಧೆಗೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರೂ ಅಭ್ಯರ್ಥಿಗಳು ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಪ್ರಣಾಳಿಕೆಯ ಮೂಲಕ ನೀಡಿದ್ದಾರೆ.
ನಿಮ್ಮ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್​ ಆಗಿದೆಯಾ? ಇಲ್ಲಿದೆ ಪರಿಹಾರ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
