ಶಿವಮೊಗ್ಗ:ಎಲ್ಲವೂ ಅಂದುಕೊಂಡಂತೆಯೇ ಮುಂದುವರಿದಿದ್ದರೆ, ಇವರು ಇನ್ನೊಂದು ವಾರದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಮತ ಚಲಾಯಿಸುವ ಜತೆಗೆ, ಗೆಲುವಿನ ನಿರೀಕ್ಷೆಯಲ್ಲಿ ಇರುತ್ತಿದ್ದರು. ಆದರೆ ದುರದೃಷ್ಟವಶಾತ್ ಇಂದೇ ಇಹಲೋಕ ತ್ಯಜಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶ್ರುತಿ ಮಂಜುನಾಥ್ ಮೃತಪಟ್ಟವರು. ಇವರು ಏ. 27ರಂದು ನಡೆಯಲಿರುವ ಭದ್ರಾವತಿ ನಗರಸಭೆ ಚುನಾವಣಾ ಅಭ್ಯರ್ಥಿ ಆಗಿದ್ದರು. ಭದ್ರಾವತಿಯ 29ನೇ ವಾರ್ಡ್​ನಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ಬೆಳಗ್ಗೆ ಶ್ರುತಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ ಮೃತಪಟ್ಟಿದ್ದಾರೆ.
ಬಿಸಿನೆಸ್ ರಾಜಕಾರಣದಿಂದ ಇಷ್ಟೆಲ್ಲ ಆಗುತ್ತಿದೆ: ನಟ ಉಪೇಂದ್ರ

ಅಮ್ಮ ಸಾಯ್ತಿದಾರೆ ಎಂದು ಬೇಡ್ಕೊಂಡ್ರೂ ಒಂದ್ ಹಾಸಿಗೆ ಅರೇಂಜ್​ ಮಾಡೋಕ್​ ಆಗ್ತಿಲ್ಲ; ಪ್ಲೀಸ್​.. ಹೊರಗೆ ಹೋಗೋ ಮುಂಚೆ 100 ಸಲ ಯೋಚ್ನೆ ಮಾಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 7 =
Remember me
