ಯಾದಗಿರಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ಕೆಂಭಾವಿ ಸಮೀಪದ ಗೌಡಗೇರಾ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ವಿಶ್ವನಾಥರಡ್ಡಿ (25), ಶರಣಪ್ಪ ಓಂಕಾರಪ್ಪ (26), ಶರಣು ಷಣ್ಮುಖಪ್ಪ (22), ತಿರುಪತಿ (25) ಮೃತರು. ಇವರು ನಗನೂರು ಗ್ರಾಮದವರು ಎಂದು ತಿಳದಿ ಬಂದಿದೆ.
ಅಪಘಾತದಲ್ಲಿ ಬಾಲಪ್ಪ ಗೌಡ, ಮಲ್ಲಣ್ಣ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಲಬುರಗಿಗೆ ಕಳಿಸಲಾಗಿದೆ. ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + ten =
Remember me
