ಮಂಡ್ಯ:ಕಾರೊಂದು ನಾಲೆಗೆ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೀದಾ ನಾಲೆಗೆ ಹೋಗಿ ಬಿದ್ದಿದೆ. ಕಾರಿನಲ್ಲಿ ಐವರು ಇದ್ದಿದ್ದು, ಚಾಲಕ ಹೊರತುಪಡಿಸಿ ಎಲ್ಲರೂ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಹಬ್ಬದ ಸಂಭ್ರಮದಲ್ಲಿ ಹೆಜ್ಜೆ ಹಾಕುತ್ತ ಕುಸಿದು ಬಿದ್ದ ವ್ಯಕ್ತಿ; ಹೃದಯಾಘಾತಕ್ಕೀಡಾಗಿ ಸಾವು
ಸಂಜನಾ (17), ಮಮತಾ (45), ಮಹದೇವ (55), ರೇಖಾ (36) ಸಾವಿಗೀಡಾದವರು. ಮೃತಪಟ್ಟವರೆಲ್ಲರೂ ಗಾಮನಹಳ್ಳಿ ಗ್ರಾಮದವರು. ಇವರು ದೇವತಾಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಹೋಗಿದ್ದಾಗ ಈ ಅಪಘಾತ ಸಂಭವಿಸಿದೆ.
ಇವರು ಗೊರವನಹಳ್ಳಿಯಿಂದ ದೊಡ್ಡ ಮಲಗೂಡಿಗೆ ತೆರಳುತ್ತಿದ್ದಾಗ ಇಂಡಿಕಾ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದಿದೆ. ಮಮತಾ ಎಂಬಾಕೆಯ ಪುತ್ರ ಮನೋಜ್ ಕಾರು ಚಲಾಯಿಸುತ್ತಿದ್ದು, ಆತ ಮಾತ್ರ ಬಚಾವಾಗಿದ್ದು, ಮತ್ತೆಲ್ಲರೂ ಸಾವಿಗೀಡಾದರು.
ಇದು ನಾಯಿಯಲ್ಲ, ನಾಯಿಯಂತೆ ಕಾಣುವ ಮನುಷ್ಯ: 40 ದಿನಗಳೊಳಗೆ ಆಯ್ತು ರೂಪಾಂತರ!
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 + five =
Remember me
