ಬೆಂಗಳೂರು:ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕನೋರ್ವ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಗರದ ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ರಜತ್ (27) ಮೃತ ದುರ್ದೈವಿ. ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಮುಖ್ಯರಸ್ತೆ ಬದಿಯ ಮರಕ್ಕೆ ಡಿಕ್ಕಿ‌ ಹೊಡೆದಿದೆ. ಇದರ ಪರಿಣಾಮ ಕಾರು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ
ಶನಿವಾರ ತಡರಾತ್ರಿ 1.30ರ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಕಿಯಾ ಸೆಲ್ಟೋಸ್ KA 02 MQ0422 ನಂಬರ್​ನ ಕಾರಿನಲ್ಲಿ ಮೃತ ರಜತ್​ ಬಂದಿದ್ದ. ಈತ ವಿಜಯನಗರ ನಿವಾಸಿ.‌ ಕೆ ಸಿ ಜನರಲ್ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಮಲ್ಲೇಶ್ವರಂ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಳಾಗಿದೆ.(ದಿಗ್ವಿಜಯ ನ್ಯೂಸ್​)
ಡೇಟಿಂಗ್​ ಆ್ಯಪ್​ನಲ್ಲೂ ಹುಡ್ಗಿ ಸಿಕ್ಲಿಲ್ಲ, ಆನ್​ಲೈನ್​ನಲ್ಲೂ ಇಲ್ಲ- ಕೊನೆಗೂ ಸಿಕ್ಕೇ ಬಿಡ್ತು ಐಡಿಯಾ-ಈಗ ಲಲನೆಯರ ದಂಡೋ ದಂಡು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 4 =
Remember me
