ಬಾಗಲಕೋಟೆ:ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿ ಕಾರು ಪಲ್ಟಿಯಾಗಿದ್ದು, ಅದು ಮಗುಚಿ ಬಿದ್ದ ತೀವ್ರತೆಗೆ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಚಿಕ್ಕನಾಳ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕ ದಾವಲಸಾಬ ಪಿಂಜಾರ್ (36) ಮೃತಪಟ್ಟರು.
ಹುನಗುಂದ ಪಟ್ಟಣದಿಂದ ಪಟ್ಟದಕಲ್ಲು ಗ್ರಾಮದ ಕಡೆಗೆ ಹೊರಟಿದ್ದ ಮಾರುತಿ ಸ್ವಿಫ್ಟ್​ ಕಾರು ಸಿಗುತ್ತಿದ್ದು, ಮಾರ್ಗಮಧ್ಯೆ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಈ ಸಂದರ್ಭ ರಸುಲ್ ಸಾಬ್ ಮಕಾಂದರ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತಪಟ್ಟ ಚಾಲಕ ಹಾಗೂ ಗಾಯಗೊಂಡಿರುವ ವ್ಯಕ್ತಿ ಇಬ್ಬರೂ ಹುನಗುಂದದವರು. ಗಾಯಾಳುವನ್ನು ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೆ ಕೋವಿಡ್ ನಿರ್ಬಂಧ: ಶಾಲೆ, ಜಿಮ್​, ಕ್ಲಬ್, ಪಾರ್ಟಿಹಾಲ್​, ಈಜುಕೊಳ ಬಂದ್​; ಬಾರ್-ರೆಸ್ಟೋರೆಂಟ್​, ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ. 50 ಆಸನ ಭರ್ತಿಗಷ್ಟೇ ಅವಕಾಶ

ಈ ಮಹಾನಗರದಲ್ಲಿ ಎತ್ತರದ ಕಟ್ಟಡಗಳಲ್ಲಿ ವಾಸಿಸುವವರಿಗಿಂತ ಕೊಳೆಗೇರಿ ನಿವಾಸಿಗಳೇ ವಾಸಿ!: ಹೀಗಂದಿದ್ಯಾರು, ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
