ಕಾರವಾರ:ಅಂಕೋಲಾ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ನಸುಕಿನಲ್ಲಿ ದುರಂತ ಸಂಭವಿಸಿರುವ ಸಾಧ್ಯತೆ ಇದೆ.
ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ ಸಿ.ಆರ್.(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕ್ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರಿಗೆ ಜಲಕಂಟಕ: ದೇಶದ 30 ನಗರಗಳಿಗೆ ಕಾದಿದೆ ಗಂಭೀರ ಆಪತ್ತು…
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೋಣೆ ನಾಲಾಕ್ಕೆ ಬಿದ್ದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದರು.
ತೇಜಸ್ವಿ, ತೇಜ್ ಪ್ರತಾಪ್ ಭವಿಷ್ಯ ಇಂದು ನಿರ್ಧಾರ: ಬಿಹಾರದಲ್ಲಿ 2ನೇ ಹಂತದ ಮತದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + twelve =
Remember me
