ಚಿಕ್ಕಮಗಳೂರು:ಅಜ್ಜಂಪುರದ ಮಾಕನಹಳ್ಳಿಯಲ್ಲಿ ಚಾಲಕನ ನಿಯಂತ್ರಣತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದ್ದು, ಮೆಸ್ಕಾಂನ ಜೆಇ ಸೇರಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು. ಕಿರಣ್​ ಶಿವನಿ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಫೆ.8ರಂದು ಕಿರಣ್​ಗೆ ಮದುವೆ ನಿಗದಿಯಾಗಿತ್ತು. ಎಲ್ಲವೂ ಚೆನ್ನಾಗಿದ್ದರೆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿದ್ದು. ಆದರೆ ಇವರ ಬಾಳಲ್ಲಿ ವಿಧಿ ಆಟವಾಡಿಬಿಟ್ಟಿದೆ. ಮದುವೆ ಸಂಭ್ರಮದಲ್ಲಿ ಇದ್ದ ಮನೆಯಲ್ಲೀಗ ಸೂತಕ ಛಾಯೆ ಆವರಿಸಿದೆ.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
