ಮಂಡ್ಯ:ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದ ಬಳಿ ಭಾನುವಾರ ರಾತ್ರಿ ಕಾರೊಂದು ಸೇತುವೆ ಮೇಲಿಂದ ವಿಶ್ವೇಶ್ವರಯ್ಯ ನಾಲೆಗೆ ಹಾರಿ ನೀರೊಳಗೆ ಬಿದ್ದ ಪರಿಣಾಮ ಒರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ನಾಗಮಂಗಲ ತಾಲೂಕು ಅರೆಅಲ್ಪಹಳ್ಳಿ ಗ್ರಾಮದ ಧರಣೇಂದ್ರ(35) ಮೃತ. ಗ್ರಾಮದ ಐವರು ಆಯುಧಪೂಜೆಗೆಂದು ಮೈಸೂರಿನಿಂದ ಸಂಬಂಧಿಕರ ತೆರೆಳಿದ್ದರು. ಹಬ್ಬ ಮುಗಿಸಿ ವಾಪಾಸ್ ಬರುವಾಗ ಅವಘಡ ಸಂಭವಿಸಿದೆ. ನಾಲ್ವರು ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಾಂಡವಪುರ ಪೊಲೀಸರು, ಸೋಮವಾರ ಕಾರನ್ನು ನೀರಿನಿಂದ ಮೇಲೆತ್ತಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 6 =
Remember me
