ಶಿವಮೊಗ್ಗ:ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ರಾಯಚೂರಿನ ಶಕ್ತಿನಗರದ ಆರ್​ಟಿಪಿಎಸ್​ ಉದ್ಯೋಗಿಗಳಾದ ಸಿದ್ಧಪ್ಪ(40), ಜಿ.ತಿಪ್ಪಣ್ಣ(60), ವೆಂಕಟೇಶ(55) ಮೃತರು. ಮತ್ತೊರ್ವ ಗಾಯಾಳು ನಾಗರಾಜ್ ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಕಾರ್ಗಿಲ್​ಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 15 =
Remember me
