ವಿಜಯನಗರ:ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬರು ಸಾವಿಗೀಡಾಗಿದ್ದು, ಈ ಅಪಘಾತದಲ್ಲಿ ಸತ್ತವರ ಒಟ್ಟು ಸಂಖ್ಯೆ ಮೂರಕ್ಕೇರಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಅಪಘಾತ ಸಂಭವಿಸಿದೆ. ಮೊದಲಿಗೆ ಅಜ್ಮಲ್ (35), ಸಲ್ಮಾ(30) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಆ ಪೈಕಿ ರಹೀಜ್ (30) ಸಾವಿಗೀಡಾಗಿದ್ದಾರೆ.
ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಇವರೆಲ್ಲ ಕೇರಳದಿಂದ ಮಾರ್ಬಲ್ ಕೆಲಸ ಮುಗಿಸಿ ರಾಜಸ್ಥಾನಕ್ಕೆ ಮರಳುವಾಗ ಮಾರ್ಗಮಧ್ಯೆ ಈ ಅಪಘಾತ ಸಂಭವಿಸಿದೆ. ಅಜಾಗರೂಕತೆಯ ಚಾಲನೆ ಹಾಗೂ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮರಕ್ಕೆ ಡಿಕ್ಕಿ ಹೊಡೆದ ಕಾರು: ಮದುವೆಗೆ ಹೊರಟ್ಟಿದ್ದ ಮೂವರು ಮಹಿಳೆಯರ ದಾರುಣ ಸಾವು

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮಗು ಸೇರಿ ಮೂವರು ದುರ್ಮರಣ

ಹಿರಿಯೂರಿನ ಟೋಲ್​ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eighteen =
Remember me
