ವಿಜಯನಗರ:ರಾಜ್ಯದಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಅದರಲ್ಲೂ ಕಾರುಗಳೇ ಅಪಘಾತಕ್ಕೆ ಈಡಾಗುತ್ತಿರುವುದು ಕೂಡ ಹೆಚ್ಚಾಗಿ ಕಂಡುಬಂದಿದೆ. ಇದೀಗ ಮತ್ತೊಂದು ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-50ರ ಗೊಲ್ಲರಹಳ್ಳಿ ಬಳಿ ಕಾರು ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಜ್ಮಲ್(35) ಸಲ್ಮಾ(30) ಮೃತಪಟ್ಟವರು. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ಮತ್ತೊಂದು ವೃದ್ಧ ದಂಪತಿಯ ಬರ್ಬರ ಕೊಲೆ: ಇಲ್ಲೂ ಬೇರೆ ಬೇರೆ ಕೋಣೆಗಳಲ್ಲಿ ಹತ್ಯೆ!
ಪ್ರಯಾಣಿಕರು ರಾಜಸ್ಥಾನದ ಪಾಲ್ಗಡ ಜಿಲ್ಲೆಯವರಾಗಿದ್ದು, ಇಬ್ಬರು ಮಕ್ಕಳು ಸೇರಿ ಏಳು ಮಂದಿ ಕುಟುಂಬ ಸಮೇತರಾಗಿ ಕಾರಿನಲ್ಲಿ ಕೇರಳದಿಂದ ವಾಪಸ್ ರಾಜಸ್ಥಾನಕ್ಕೆ ವಾಪಸ್ಸು ತೆರಳುತ್ತಿರುವಾಗ ಈ ಘಟಕನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಬೆಳಗಾವಿ ಕರ್ನಾಟಕದ್ದೇ, ಇಲ್ಲಿಯ ಮೂಲಭಾಷೆ ಕನ್ನಡವೇ’: ಸಿಕ್ಕಿದೆ ಬ್ರಿಟಿಷರ ಕಾಲದ ಮತ್ತೊಂದು ಮಹತ್ವದ ಕನ್ನಡ ದಾಖಲೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 3 =
Remember me
