ಮೈಸೂರು:ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಅಲತ್ತೂರು ಗ್ರಾಮದ ಶಿವ(34) ಮತ್ತು ಬೋಗಾದಿ ನಿವಾಸಿ ನಂದನ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರು ಎಚ್.ಡಿ. ಕೋಟೆಯಲ್ಲಿ ಕೆಲಸ ಮುಗಿಸಿಕೊಂಡು ಭಾನುವಾತ ತಡರಾತ್ರಿ ಮೈಸೂರಿಗೆ ಕಾರಿನಲ್ಲಿ ಹಿಂತಿರುಗುತ್ತಿದ್ದರು.ಇದನ್ನೂ ಓದಿರಿಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮರಕ್ಕೆ ಗುದ್ದಿದ ಪರಿಣಾಮ ಶಿವ ಮತ್ತು ನಂದನ್​ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಮೈಸೂರಿನಲ್ಲಿ ಜೋಡಿ ಕೊಲೆ​, ಮತ್ತೊಬ್ಬನ ಸ್ಥಿತಿ ಚಿಂತಾಜನಕ! ಬೆಚ್ಚಿಬಿದ್ಧ ಸ್ಥಳೀಯರು

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
