ಬೆಳಗಾವಿ:ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ಸಾರಿಗೆ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿರುವ ಖಾರು ಬಸ್ ಅಡಿ ಸಿಲುಕಿದೆ. ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದ ಸ್ಥಳಕ್ಕೆ ದೌಡಾಯಿಸಿದ ಮುರಗೋಡ ಪೊಲೀಸರು, ಕ್ರೇನ್ ಮೂಲಕ ಕಾರನ್ನು ಹೊರ ತೆಗೆಯಲು ಹರಸಾಹಸಪಟ್ಟರು. ಮೃತಪಟ್ಟವರ ವಿವರ ಇನ್ನೂ ತಿಳಿದು ಬಂದಿಲ್ಲ.ಇದನ್ನೂ ಓದಿರಿವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!
ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ಕಾಲೇಜು ಯುವತಿಯ ಬೆತ್ತಲೆ ಫೋಟೋ ಸ್ನೇಹಿತರ ಕೈಯಲ್ಲಿ! ಮುಂದೆ ನಡೆದೇ ಹೋಯ್ತು ಅವಾಂತರ…

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!

VIDEO| ಇನ್ನೊಂದು ಆರು ತಿಂಗಳು ಸರ್ಕಾರ ಇದ್ದಿದ್ರೆ.. ಎಲ್ಲವೂ ಮುಗಿದು ಹೋಗ್ತಿತ್ತು ತಾಯಿ… ಎನ್ನುತ್ತ ಕೈಮುಗಿದ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 17 =
Remember me
