ಚಿತ್ರದುರ್ಗ:ಚಿತ್ರದುರ್ಗ-ದಾವಣಗೆರೆ ರಾ.ಹೆ. ಚಿಕ್ಕಬೆನ್ನೂರು ಬಳಿ ಕಾರು, ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದುಅಪಘಾತದಲ್ಲಿ ಕಾರಿನಲ್ಲಿದ್ದ ,ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿಯಾಗಿದೆ. ಟೈಯರ್ ಬ್ಲಾಸ್ ಆಗುತ್ತಿದ್ದಂತೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 3ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ಆಶ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು- ಲಾರಿ ಆಗಿದೆ. ಅಪಘಾತದಲ್ಲಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
