ಮಂಡ್ಯ:ಕೆಎಸ್​ಆರ್​​ಟಿಸಿ ಬಸ್​ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನ್​ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ ಈ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಮನ್​ಮುಲ್​) ನಿರ್ದೇಶಕ ಕಾಡೇನಹಳ್ಳಿ ಚಂದ್ರ ಅವರ ಕಾರು ಮತ್ತು ಕೆಎಸ್​ಆರ್​ಟಿಸಿ ಬಸ್ ಮೇಲುಕೋಟೆ ಕಣಿವೆ ಬಳಿ ಡಿಕ್ಕಿ ಹೊಡೆದುಕೊಂಡಿವೆ.
ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ಕ್ಷೇತ್ರ ಬದಲಿಸುತ್ತಾರಾ ಬಸವರಾಜ ಬೊಮ್ಮಾಯಿ?
ಈ ಅಪಘಾತದಲ್ಲಿ ರಾಮಚಂದ್ರ ಮತ್ತು ಅವರ ಕಾರಿನ ಚಾಲಕ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆ ವಸ್ತುವಿನ ಮೇಲಿದೆ ‘ಐ ಲವ್ ಪಾಕಿಸ್ತಾನ್​’ ಎಂಬ ಬರಹ; ಶುರುವಾಗಿದೆ ಮೂಲದ ಹುಡುಕಾಟ..

ಶವಸಂಸ್ಕಾರಕ್ಕೆ ಹೋಗಿದ್ದವ ಐದು ದಿನಗಳ ಬಳಿಕ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twelve =
Remember me
