ಚಿಕ್ಕಮಗಳೂರು:ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ ನಡೆದಿದೆ.

ಕಾರು ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಕೇಂದ್ರ ಸಚಿವೆ ಸ್ಮೃತಿ ಇರಾನಿ ರ‍್ಯಾಂಪ್ ವಾಕ್! 25 ವರ್ಷ ಹಳೆ ವಿಡಿಯೋ ಫುಲ್ ವೈರಲ್…

ಪ್ರವಾಸಿಗರು ಬೆಂಗಳೂರು ‌ಮೂಲದವರು. ಸ್ವಲ್ಪ ಆಯ ತಪ್ಪಿದ್ದರು ಕಾರು ಮನೆಯ ಮೇಲೆ ಬೀಳುತ್ತಿತ್ತು. ಅದೃಷ್ಟವಶಾತ್​ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಕಾರಿನ ಮುಂಭಾಗ ಮಾತ್ರ ಜಖಂಗೊಂಡಿದೆ. ಈ ಘಟನೆ ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.(ದಿಗ್ವಿಜಯ ನ್ಯೂಸ್​)
ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಲೆಸ್ಟರ್ ಗಲಭೆ ಸತ್ಯಶೋಧನಾ ವರದಿ ಮಂಡನೆ

ಟಾಲಿವುಡ್ ನಟ ನರೇಶ್, ಪವಿತ್ರಾ ಲೋಕೇಶ್ ಮದುವೆ ರಿಯಲ್ ಅಲ್ಲ ರೀಲ್!

ಯುಗಾದಿ ದಿನದಂದು ಶುರುವಾಯ್ತು ‘ಕಾಂತಾರ 2’ ಚಿತ್ರದ ಬರವಣಿಗೆ …

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
