ಬೆಳಗಾವಿ:ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸುವಂಥ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಇನ್ನೊಂದು ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಒಬ್ಬರು ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಮಿರಜ್ ನಿವಾಸಿ ಸುಲ್ತಾನ್ ಖಾಜಿ (30) ಸಾವಿಗೀಡಾದವರು. ಕಾರು ಮಹಾರಾಷ್ಟ್ರದ ಮಿರಜ್‌ನಿಂದ ಬೆಳಗಾವಿಗೆ ಸಾಗುತ್ತಿತ್ತು.

ಸುಲ್ತಾನ್ ಖಾಜಿ ಕೆಲಸದ ನಿಮಿತ್ತ ಬೆಳಗಾವಿಗೆ ಬರುತ್ತಿದ್ದಾಗ ಉಕ್ಕಡ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಕಾಕತಿ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು!
ರಸ್ತೆ ಅಗಲೀಕರಣದ ಎಡವಟ್ಟು, ಕಾರು ಮರಕ್ಕೆ ಡಿಕ್ಕಿ; ಇಬ್ಬರ ಸಾವು, ಮೂವರ ಪರಿಸ್ಥಿತಿ ಗಂಭೀರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − 4 =
Remember me
