ಹಾಸನ:ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೋರೆಕಾವಲು ಬಳಿ ಅಪಘಾತ ಸಂಭವಿಸಿದೆ.
ಕಾಟಿಹಳ್ಳಿ ಗ್ರಾಮದ ಧನುಷ್ (28), ಬೀರೇಶ್ ( 27) ಸಾವಿಗೀಡಾದವರು. ಅರಕಲಗೂಡು ಕಡೆಯಿಂದ ಹಾಸನದ ಕಡೆ ಬರುತ್ತಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ. ಅಪ್ಪಳಿಸಿದ ರಭಸಕ್ಕೆ ಸ್ನೇಹಿತರಿಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಗೊರೂರು ಪೊಲೀಸ್ ಠಾಣಾ ವ್ಯಾಕ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೀಗೂ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು ನಿರ್ದೇಶಕ ಅನೂಪ್ ಭಂಡಾರಿ!

ರಾಜ್ಯಾದ್ಯಂತ ಭಾರಿ ಮಳೆ, ಶಾಲೆಗಳಿಗೂ ರಜೆ: ಎಲ್ಲೆಲ್ಲಿ ಎಷ್ಟು ದಿನ? ಇಲ್ಲಿದೆ ಮಾಹಿತಿ..

‘ಜೇಮ್ಸ್’ ಚಿತ್ರದ ನಿರ್ಮಾಪಕ ಅಸ್ವಸ್ಥ; ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
