ನಾಯಂಡಹಳ್ಳಿ:ಬೆಳಂಬೆಳಗ್ಗೆ ಬೆಂಗಳೂರಿನ ನಾಯಂಡಹಳ್ಳಿ ಬಳಿಯಿರುವ ರಿಂಗ್​ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದ ಕಾರು ತಕ್ಷಣವೇ ಹೊತ್ತಿ ಉರಿದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಮತ್ತೊಮ್ಮೆ ಸುದ್ದಿಯಾದ ತ್ರಿಶಾ!; ಒಂದೇ ಒಂದು ಪದದಲ್ಲಿ ‘ಅನಿಮಲ್’​ ಸಿನಿಮಾ ವಿವರಿಸಿದ ನಟಿ
ಅದೃಷ್ಟವಶಾತ್​ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ಐ20 ಕಾರು ಹಿಂಬದಿಯಿಂದ ಬಿಎಂಟಿಸಿ ಬಸ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ನೋಡ ನೋಡತ್ತಿದ್ದಂತೆ ಕಾರು ಧಗಧಗನೆ ಹೊತ್ತಿಉರಿದಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿದೆ.
ಮತ್ತೊಮ್ಮೆ ಸುದ್ದಿಯಾದ ತ್ರಿಶಾ!; ಒಂದೇ ಒಂದು ಪದದಲ್ಲಿ ‘ಅನಿಮಲ್’​ ಸಿನಿಮಾ ವಿವರಿಸಿದ ನಟಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four + 14 =
Remember me
