ಉತ್ತರಕನ್ನಡ:ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಕಾರು ಮತ್ತು ಟ್ಯಾಂಕರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಇನ್ನು ನಾಲ್ವರಿಗೂ ಗಾಯಗಳಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗ್ರಾಮದ ಹಾರೂಗಾರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಿತಿನ್​ ರಾಯ್ಕರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಜೊತೆಗಿದ್ದ ವಿ.ಎಂ.ಹೆಗಡೆ, ಪ್ರದೀಪ ಗುನಗಿ, ಗಜಾನನ ರೇವಣಕರ ಹಾಗೂ ಸಂದೇಶ ಎಂಬವರೂ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?
ಇವರು ಶಿರಸಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದು, ಬಳಿಕ ಅಲ್ಲಿಂದ ಕಾರವಾರಕ್ಕೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಹೆಂಡಿರ ಗಂಡ; ಈತನಿಗೆ ಜಗತ್ತಿನಾದ್ಯಂತ ಹೆಂಡತಿಯರು!

ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
