ಹಾಸನ:ಕಾರು ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದಾರೆ. ಮತ್ತೊಂದೆಡೆ ಗಂಭೀರ ಗಾಯಗೊಂಡಿರುವ ಇನ್ನಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಆಲೂರಿನ ಈಶ್ವರಹಳ್ಳಿ ಕೂಡಿಗೆ ಕಾರು-ಟಿಪ್ಪರ್ ಭೀಕರವಾದ ಅಪಘಾತಕ್ಕೆ ಒಳಗಾಗಿದೆ. ಕಾರು ಮಂಗಳೂರು ಕಡೆಗೆ ತೆರಳುತ್ತಿದ್ದು, ಟಿಪ್ಪರ್ ಹಾಸನ ಕಡೆಗೆ ಸಾಗುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರು ಹಾಗೂ ಗಾಯಾಳುಗಳ ಕುರಿತ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದು, ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.(ಇದು ತಕ್ಷಣದ ಮಾಹಿತಿ.. ಹೆಚ್ಚಿನ ವಿವರ ಅಪ್​ಡೇಟ್ ಆಗಲಿದೆ)
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
