ಮೈಸೂರು:ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ  ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ.
ಮನೆಯೊಂದರಲ್ಲಿ ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ, ಉಳಿದ ಮೂರು ಶವಗಳ ಮನೆಯಲ್ಲಿ ಪತ್ತೆಯಾಗಿದೆ. ಮೃತರು ಗಂಡ ಹೆಂಡತಿ ಇಬ್ಬರು ಹೆಣ್ಣು ಮಕ್ಕಳಾಗಿದ್ದಾರೆ.
ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ ಕುರ್ಚಿ ಮೇಲೆ, ಚಿಕ್ಕ ಮಗಳು ಕೊಠಡಿಯಲ್ಲಿ ಮತ್ತು ಮಹದೇವ ಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾಗಿದೆ. ಮೃತ ಮಹದೇವಸ್ವಾಮಿ ಆರ್‌ಎಂಸಿಯಲ್ಲಿ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು.
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
VIDEO | ಗಾಂಜಾ ವ್ಯಸನಿ ಮಗನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಕಣ್ಣಿಗೆ ಮೆಣಸಿನ ಪುಡಿ ಉಜ್ಜಿದ ತಾಯಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + 6 =
Remember me
